ರಾಮನಗರದಲ್ಲಿ ಖೋಟಾ ನೋಟ್ ತಯಾರಿಕಾ ಜಾಲ ಪತ್ತೆ- ಏಳು ಮಂದಿ ಅರೆಸ್ಟ್
ರಾಮನಗರ: ಜಿಲ್ಲಾ ಕೇಂದ್ರದಲ್ಲಿ ದೊಡ್ಡ ಮಟ್ಟದ ಖೋಟಾ ನೋಟ್ ತಯಾರಿಕಾ ಜಾಲವನ್ನು ರಾಮನಗರ ಪೊಲೀಸರು(Ramanagara Police) ಭೇದಿಸಿದ್ದಾರೆ. ನಿರ್ಮಾಣ ಹಂತದ ಮನೆಯೊಂದರಲ್ಲಿ ನಕಲಿ ನೋಟು(Fake Note) ತಯಾರಿಸುತ್ತಿದ್ದ ಖತರ್ನಾಕ್ ತಂಡವನ್ನು ಪೊಲೀಸರು(Police) ಬಂಧಿಸಿದ್ದು, ಸ್ಥಳದಲ್ಲಿ ಕೆಮಿಕಲ್ ಸೇರಿದಂತೆ ಹಲವು ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ. ರಾಮನಗರ ಟೌನ್ ವ್ಯಾಪ್ತಿಯ ಶಾಂತಿಲಾಲ್ ಲೇಔಟ್ ನಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಮನೆಯಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಐಜೂರು ಇನ್ಸ್ಪೆಕ್ಟರ್ ರಮೇಶ್ ನೇತೃತ್ವದ ತಂಡ ದಾಳಿ […]