सुरुवातीचे वरील कन्नड हीच सगळ्याची सुरुवात आहे: वर्णमाला किंवा पहिले ध्वनी, अभिवादन, आकडे आणि अगदी सोपी वाक्ये. या धड्यांमध्ये खूप छोटे मजकूर आणि सामान्य शब्द असतात, ऑडिओ आणि भाषांतरासह, म्हणजे तुम्ही प्रत्येक ओळ समजून घेऊ शकता.
या पातळीपर्यंत पोहोचण्यासाठी सुमारे 500 शब्द आणि साधारण 80–100 तासांचा अभ्यास.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನೆಯ ರಣಕಹಳೆ ಮೊಳಗಿಸಿರುವ ಪ್ರತಿಪಕ್ಷ ಬಿಜೆಪಿ ಇದೀಗ ಸರ್ಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಸೆ.1ರಿಂದ 'ಬಳ್ಳಾರಿ ಚಲೋ' ಪಾದಯಾತ್ರೆಯನ್ನು ಆರಂಭಿಸಲಿದೆ. ಲಿಂಗಸುಗೂರಿನಿಂದ ಪ್ರಾರಂಭವಾಗುವ ಈ 10 ದಿನಗಳ ಸುದೀರ್ಘ ಪಾದಯಾತ್ರೆಯು ಮಸ್ಕಿ, ಸಿಂಧನೂರು, ಗಂಗಾವತಿ, ಕಂಪ್ಲಿ ಮಾರ್ಗವಾಗಿ ಬಳ್ಳಾರಿಯನ್ನು ತಲುಪಲಿದೆ. ವಾಲ್ಮೀಕಿ ನಿಗಮದ ಹಗರಣದ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ ಹೊರತಾಗಿಯೂ, ಎಸ್ಸಿಪಿ-ಟಿಎಸ್ಪಿ ನಿಧಿ ದುರ್ಬಳಕೆ, ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ತಡೆ, ಗೃಹಲಕ್ಷ್ಮಿ ಹಣ ಬಿಡುಗಡೆಯಾಗದಿರುವುದು ಮತ್ತು ತುಂಗಭದ್ರಾ ಜಲಾಶಯದ ಹೂಳು ತೆರವುಗೊಳಿಸದಿರುವುದನ್ನು ಮುಖ್ಯ ಅಜೆಂಡಾವಾಗಿಸಿಕೊಂಡು ಬಿಜೆಪಿ ನಾಯಕರು ಬೃಹತ್ ಹೋರಾಟಕ್ಕೆ ಧುಮುಕಿದ್ದಾರೆ.
प्रौढावस्थासुरुवातीचेಕಾರವಾರ: ತಾಲ್ಲೂಕಿನ ಬುಡಜೂಗ್ ಸಮೀಪ ಕಾಳಿ ನದಿಯಲ್ಲಿ ಭಾನುವಾರ ಸಂಜೆ ದೋಣಿ ಮಗುಚಿ, ಅದರಲ್ಲಿ ಪ್ರಯಾಣಿಸುತ್ತಿದ್ದ ಸಿದ್ದರದ ಬಾಳಸು ವಿಶ್ರಾಮ ಆಚಾರಿ (62) ಮೃತಪಟ್ಟಿದ್ದಾರೆ. ‘ಉಳಗಾ ಗ್ರಾಮದಿಂದ ಬುಡಜೂಗ್ ತಲುಪಲು ನದಿ ದಾಟುತ್ತಿದ್ದ ವೇಳೆ ದೋಣಿ ಮಗುಚಿದೆ. ದೋಣಿ ಚಲಾಯಿಸುತ್ತಿದ್ದ ವೆಂಕಟರಾಯ ತಳಪಣಕರ ಈಜಿ ಪಾರಾಗಿದ್ದಾರೆ. ಬಾಳಸು ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದ...
ಕಿರ್ಗಿಸ್ತಾನ್ನ ಬಿಷ್ಕೆಕ್ನಲ್ಲಿ ನಡೆಯುತ್ತಿರುವ 26ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಯಾಗಿ ಹಿತವಾಗಿ ಎಂಬಂತೆ ಮತ್ತೆ ಒಂದೇ ಕಾರಲ್ಲಿ 6ನೇ ವಿಶ್ವ ಅಲೆಮಾರಿ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಒಟ್ಟಾಗಿ ತೆರಳಿದ್ದಾರೆ. ಸದ್ಯ ಈ ದೋಸ್ತಿಗಳ ಕಾರ್ ಡಿಪ್ಲೋಮಸಿ ಕ್ಷಣದ ಫೋಟೋವನ್ನು ಪ್ರಧಾನಿ ನರೇಂದ್ರ ಮೋದಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಇದಕ್ಕೂ ಮೊದಲು ಉಭಯ ನಾಯಕರು ದ್ವಿಪಕ್ಷೀಯ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ. ಹಾಗಾದ್ರೆ ಹೇಗಿತ್ತು ಮೋದಿ-ಪುಟಿನ್ ಕಾರು ರಾಜತಾಂತ್ರಿಕತೆ, ದ್ವಿಪಕ್ಷೀಯ ಮಾತುಕತೆಯಲ್ಲಿ ದೋಸ್ತಿಗಳ ಚರ್ಚೆ ಹೇಗಿತ್ತು ಎಂಬುದರ ಮಾಹಿತಿ ಇಲ್ಲಿದೆ...
अन्न
ರಾಜ್ ಮತ್ತು ದಿವ್ಯ ತಮ್ಮ ಬಾಲ್ಯದ ಸಮಾಧಾನದ ಆಹಾರಗಳನ್ನು ಹಂಚಿಕೊಳ್ಳುತ್ತಾರೆ, ಉದಾಹರಣೆಗೆ ರಸಂ ಮತ್ತು ಪಾಯಸ, ಮತ್ತು ಸರಳ, ಪರಿಚಿತ ಖಾದ್ಯಗಳು ನಮಗೆ ಏಕೆ ಬೆಚ್ಚಗಿನ ಮತ್ತು ಸಂತೋಷದ ಅನುಭವ ನೀಡುತ್ತವೆ ಎಂದು ಮಾತನಾಡುತ್ತಾರೆ.
मनोरंजन
ರಾಜ್ ಮತ್ತು ದಿವ್ಯ ಸಂಗೀತದ ಬಗ್ಗೆ ಮಾತನಾಡುತ್ತಾರೆ. ಅವರು ತಮ್ಮ ನೆಚ್ಚಿನ ಗಾಯಕರು ಮತ್ತು ಹಾಡುಗಳ ಬಗ್ಗೆ ಮಾತನಾಡುತ್ತಾರೆ. ಈ ಸಂಚಿಕೆ ಸರಳ ಮತ್ತು ಅರ್ಥಮಾಡಿಕೊಳ್ಳಲು ಸುಲಭ.
प्रौढावस्था
ರಾಜ್ ಮತ್ತು ದಿವ್ಯ ಹೊಸ ಊರಿಗೆ ಹೋಗುವುದು ಮತ್ತು ಹೊಸ ಶಾಲೆ ಸೇರುವುದರ ಬಗ್ಗೆ ಸರಳ ಕಥೆಗಳನ್ನು ಹಂಚಿಕೊಳ್ಳುತ್ತಾರೆ. ಅವರು ತಮ್ಮ ಭಾವನೆಗಳು ಮತ್ತು ಹೊಸ ಸ್ನೇಹಿತರನ್ನು ಹೇಗೆ ಮಾಡಿದರು ಎಂಬುದರ ಬಗ್ಗೆ ಮಾತನಾಡುತ್ತಾರೆ.
सुरुवातीचे4:58Needs Of Public
सुरुवातीचे11:56Darshan Gowda
सुरुवातीचे11:04Darshan Gowda
छोटी पातळी निश्चिती चाचणी द्या आणि कुठून सुरू करावे ते आम्ही सुचवू.
पातळी चाचणी द्या