在初级,你的卡纳达语从零散短语进步到简单的连贯句子。你会遇到购物、问路、家庭、工作和计划等日常场景。这些课程语言清晰,同时引入更多变化。
大约需要1000个单词和约180–200小时的学习才能达到这个水平。
健康初级Gruha Lakshmi Scheme Money Transfer: ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಭೆಯಲ್ಲಿ ಹಣ ಬಿಡುಗಡೆ ಕುರಿತು ಚರ್ಚೆ ನಡೆದಿದ್ದು, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಫಲಾನುಭವಿಗಳ ಪರಿಶೀಲನೆಗೂ ಕ್ರಮ ಕೈಗೊಳ್ಳಲಾಗಿದೆ.
励志与幽默初级ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಕೆಆರ್ಐಡಿಎಲ್ ಮಂಗಳೂರು ವಿಭಾಗದ ಇಂಜಿನಿಯರ್ಗಳ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.
科学与科技初级ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮಹಾರಾಷ್ಟ್ರದ ಅವರ ಹುಟ್ಟೂರು ರಾಲೇಗನ್ ಸಿದ್ಧಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ಹದಗೆಟ್ಟ ಕಾರಣದಿಂದ ಮುಂಬೈನ ಬಾಂಬೆ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ತೀವ್ರ ವೈರಲ್ ಸೋಂಕು ಮತ್ತು ತೀವ್ರ ನಿರ್ಜಲೀಕರಣದಿಂದ ಬಳಲುತ್ತಿದ್ದ ಹಜಾರೆ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗಿದೆ. ಅವರು ಪ್ರಸ್ತುತ ಬಾಂಬೆ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದು, ಐಸಿಯುನಲ್ಲಿ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.
社会
ರಾಜ್ ಮತ್ತು ದಿವ್ಯ ಒಂದೇ ನಗರದಲ್ಲಿರುವ ಶ್ರೀಮಂತ ಮತ್ತು ಬಡ ಪ್ರದೇಶಗಳ ನಡುವಿನ ಅಂತರದ ಬಗ್ಗೆ ಮಾತನಾಡುತ್ತಾರೆ. ಅವರು ಬೆಳೆಯುವಾಗ ಈ ವ್ಯತ್ಯಾಸವನ್ನು ಗಮನಿಸಿದ ವೈಯಕ್ತಿಕ ಕಥೆಗಳನ್ನು ಹಂಚಿಕೊಳ್ಳುತ್ತಾರೆ.
健康
ರಾಜ್ ಮತ್ತು ದಿವ್ಯ ಅವರು ಆರೋಗ್ಯಕ್ಕಾಗಿ ವಿವಿಧ ಹಣ್ಣುಗಳು ಮತ್ತು ತರಕಾರಿಗಳನ್ನು ಏಕೆ ತಿನ್ನಬೇಕು ಎಂಬುದರ ಬಗ್ಗೆ ಚರ್ಚಿಸುತ್ತಾರೆ. ಅವರು ಸರಳ ಸಲಹೆಗಳು, ನೆಚ್ಚಿನ ಪಾಕವಿಧಾನಗಳು ಮತ್ತು ತಮ್ಮ ಆಹಾರ ಪದ್ಧತಿಯಲ್ಲಿ ಮಾಡಿದ ಬದಲಾವಣೆಗಳ ಅನುಭವಗಳನ್ನು ಹಂಚಿಕೊಳ್ಳುತ್ತಾರೆ.
教育
ರಾಜ್ ಮತ್ತು ದಿವ್ಯ ದೊಡ್ಡವರಾದ ಮೇಲೆ ಹೊಸ ಭಾಷೆ ಕಲಿಯಲು ಶುರು ಮಾಡುವ ಬಗ್ಗೆ ಮಾತನಾಡುತ್ತಾರೆ. ಅವರು ತಮ್ಮ ಕಷ್ಟಗಳು, ತಮಾಷೆಯ ತಪ್ಪುಗಳು ಮತ್ತು ಸುಲಭ ವಿಧಾನಗಳನ್ನು ಹಂಚಿಕೊಳ್ಳುತ್ತಾರೆ.
初级4:20Darshan Gowda
初级6:08Needs Of Public
初级3:41Needs Of Public
做一个简短的分级测试,我们会建议你从哪里开始。
做水平测试